alex Certify ದುಡುಕಿನ ನಿರ್ಧಾರ ಕೈಗೊಂಡ ತಾಯಿ, ಮಗ ಆತ್ಮಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದುಡುಕಿನ ನಿರ್ಧಾರ ಕೈಗೊಂಡ ತಾಯಿ, ಮಗ ಆತ್ಮಹತ್ಯೆ

ರಾಮನಗರ: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ತಾಯಿ, ಮಗ ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಮನಗರದ ಕುಮಾರಸ್ವಾಮಿ ಬಡಾವಣೆಯಲ್ಲಿ ನಡೆದಿದೆ.

ತಾಯಿ ವಿಜಯಲಕ್ಷ್ಮಿ(50) ಹಾಗೂ ಮಗ ಹರ್ಷ(25) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾತ್ರಿ ಊಟದ ವಿಚಾರಕ್ಕೆ ತಾಯಿ, ಮಗನ ನಡುವೆ ಜಗಳವಾಗಿದೆ. ಇದರಿಂದ ಮನನೊಂದು ತಾಯಿ ವಿಜಯಲಕ್ಷ್ಮಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮನೆಯ ಬಳಿಯ ನೀರಿನ ಸಂಪಿಗೆ ಬಿದ್ದು ವಿಜಯಲಕ್ಷ್ಮಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಾಯಿಯ ಸಾವಿನ ವಿಚಾರ ತಿಳಿದು ಮಗ ಹರ್ಷ ನೇಣಿಗೆ ಶರಣಾಗಿದ್ದಾರೆ. ರಾಮನಗರದ ಐಜೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...