alex Certify BREAKING NEWS: ಯುವತಿಗೆ ಚಾಕು ಇರಿದು ಕಾರಿನಲ್ಲಿ ಕಿಡ್ನ್ಯಾಪ್ ಮಾಡಿದ ದುಷ್ಕರ್ಮಿಗಳು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಯುವತಿಗೆ ಚಾಕು ಇರಿದು ಕಾರಿನಲ್ಲಿ ಕಿಡ್ನ್ಯಾಪ್ ಮಾಡಿದ ದುಷ್ಕರ್ಮಿಗಳು

ರಾಮನಗರ: ಅಪ್ರಾಪ್ತೆಗೆ ಚಾಕು ಇರಿದು ಆಕೆಯನ್ನು ಕಾರಿನಲ್ಲಿ ಕಿಡ್ನ್ಯಾಪ್ ಮಾಡಿರುವ ಘಟನೆ ರಾಮನಗರದಲ್ಲಿ ನಡೆದಿದೆ.

ರಾಮನಗರದ ಐಬಿ ರಸ್ತೆಯಲ್ಲಿರುವ ಜ್ಯೂನಿಯರ್ ಕಾಲೇಜು ಬಳಿ ಈ ಘಟನೆ ನಡೆದಿದೆ. ಹಾಡ ಹಗಲೇ ದುಷ್ಕರ್ಮಿಗಳು ಯುವತಿಗೆ ಚಾಕು ಇರಿದು, ಆಕೆಯನ್ನು ಕಿಡ್ನ್ಯಾಪ್ ಮಾಡಿ ಇನೋವಾ ಕಾರಿನಲ್ಲಿ ಹೊತ್ತೊಯ್ದಿದ್ದಾರೆ.

ಅಪಹರಣವನ್ನು ತಪ್ಪಿಸಲು ಸ್ಥಳೀಯರು ಯತ್ನಿಸಿದ್ದಾರೆ. ಅಲ್ಲದೇ ಕಾರಿನ ಮೇಲೆ ಕಲ್ಲು ಎಸೆದಿದ್ದಾರೆ. ಆದರೆ ದುಷ್ಕರ್ಮಿಗಳು ಯುವತಿಯನ್ನು ಕಿಡ್ನ್ಯಾಪ್ ಮಾಡಿ ಕಾರಿನಲ್ಲಿ ಪರಾರಿಯಾಗಿದ್ದಾರೆ.

ಯುವತಿಗೆ ಚಾಕುವಿನಿಂದ ಇರಿದ ಹಿನ್ನೆಲೆಯಲ್ಲಿ ಸ್ಥಳದಲ್ಲಿ ರಕ್ತಚಲ್ಲಿದೆ. ದುಷ್ಕರ್ಮಿಗಳ ಕಾರನ್ನು ಪೊಲೀಸರು ಚೇಸ್ ಮಾಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...