alex Certify ಸಿದ್ಧರಾಮಯ್ಯ ಹೇಳಿಕೆಗೆ ರಂಭಾಪುರಿ ಸ್ವಾಮೀಜಿ ಗರಂ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಿದ್ಧರಾಮಯ್ಯ ಹೇಳಿಕೆಗೆ ರಂಭಾಪುರಿ ಸ್ವಾಮೀಜಿ ಗರಂ

ದಾವಣಗೆರೆ: ಸ್ವಾಮೀಜಿಗಳ ಬಟ್ಟೆ ಹಿಜಾಬ್ ಗೆ ಹೋಲಿಸಿ ಪ್ರತಿಕ್ರಿಯೆ ನೀಡಿದ ಮಾಜಿ ಸಿಎಂ ಸಿದ್ದರಾಮಯ್ಯನವರ ಹೇಳಿಕೆಗೆ ರಂಭಾಪುರಿ ಶ್ರೀಗಳು ಗರಂ ಆಗಿದ್ದಾರೆ.

ದಾವಣಗೆರೆ ತಾಲ್ಲೂಕಿನ ಹೂವಿನಮಡು ಗ್ರಾಮದಲ್ಲಿ ಮಾತನಾಡಿದ ರಂಭಾಪುರಿ ಪೀಠದ ಜಗದ್ಗುರು ವೀರಸೋಮೇಶ್ವರ ಸ್ವಾಮೀಜಿ, ಶ್ರೀಗಳ ಬಟ್ಟೆ ಹಿಜಾಬ್ ಗೆ ಹೋಲಿಸಿ ಹೇಳುವುದು ಸೂಕ್ತವಲ್ಲ. ಪ್ರಬುದ್ಧ ರಾಜಕಾರಣಿಯಾಗಿರುವ ಸಿದ್ದರಾಮಯ್ಯ ಈ ರೀತಿ ಹೇಳಿಕೆ ನೀಡಬಾರದು. ಅವರು ಇಂತಹ ಹೇಳಿಕೆ ನೀಡುವುದು ಸೂಕ್ತವಲ್ಲ. ಇದರಿಂದ ಅವರ ಪಕ್ಷದ ವರ್ಚಸ್ಸಿಗೆ ಧಕ್ಕೆ ಆಗುತ್ತದೆ. ತಮ್ಮ ಹೇಳಿಕೆಯ ಬಗ್ಗೆ ಸಿದ್ದರಾಮಯ್ಯ ಆತ್ಮಾವಲೋಕನ ಮಾಡಿಕೊಳ್ಳಲಿ. ಸ್ವಾಮೀಜಿಗಳ ಬಟ್ಟೆಯನ್ನು ಹಿಜಾಬ್ ಗೆ ಹೋಲಿಸಿ ಹೇಳುವುದು ಸರಿಯಲ್ಲ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...