alex Certify BIG BREAKING NEWS: ಉಲ್ಟಾ ಹೊಡೆದ ರಮೇಶ ಜಾರಕಿಹೊಳಿ, CD ಕೇಸ್ ಗೆ ಮತ್ತೊಂದು ಬಿಗ್ ಟ್ವಿಸ್ಟ್…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING NEWS: ಉಲ್ಟಾ ಹೊಡೆದ ರಮೇಶ ಜಾರಕಿಹೊಳಿ, CD ಕೇಸ್ ಗೆ ಮತ್ತೊಂದು ಬಿಗ್ ಟ್ವಿಸ್ಟ್…?

ಬೆಂಗಳೂರು: ರಮೇಶ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಸಿಡಿ ಪ್ರಕರಣದ ತನಿಖೆಯ ವೇಳೆ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ತಪ್ಪೊಪ್ಪಿಕೊಂಡಿದ್ದು, ನನಗೆ ಗೊತ್ತಿಲ್ಲದೆ ವಿಡಿಯೋ ರೆಕಾರ್ಡ್ ಆಗಿದೆ ಎಂದು ತಿಳಿಸಿದ್ದಾರೆ ಎನ್ನಲಾಗಿದೆ.

ವಿಡಿಯೋದಲ್ಲಿರುವ ಯುವತಿ ನನಗೆ ಪರಿಚಯವಿದ್ದಾರೆ. ಪ್ರಾಜೆಕ್ಟ್ ವಿಚಾರದಲ್ಲಿ ನನ್ನನ್ನು ಭೇಟಿಯಾಗಿದ್ದರು. ಆಕೆಯ ಜೊತೆ ಸಹಮತದೊಂದಿಗೆ ಸೇರಿದ್ದಾಗಿ ಪೊಲೀಸ್ ತನಿಖಾಧಿಕಾರಿ ಎದುರು ರಮೇಶ್ ಜಾರಕಿಹೊಳಿ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ.

ಸಿಡಿಯಲ್ಲಿರುವುದು ನಾನಲ್ಲ ಎನ್ನುತ್ತಿದ್ದ ರಮೇಶ್ ಜಾರಕಿಹೊಳಿ ಈಗ ತಮ್ಮ ಹೇಳಿಕೆ ಬದಲಿಸಿದ್ದಾರೆ. ವಿಡಿಯೋದಲ್ಲಿರುವುದು ನಾನೇ ಎಂದು ತಿಳಿಸಿದ್ದಾರೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...