alex Certify ‘ಸಿಡಿ’ಗೆ ಮತ್ತೊಂದು ತಿರುವು, ಯುವತಿ ಅಪಹರಿಸಿ ‘ಅಶ್ಲೀಲ ದೃಶ್ಯ’ ಸೆರೆ – ತಂದೆಯಿಂದ ದೂರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಸಿಡಿ’ಗೆ ಮತ್ತೊಂದು ತಿರುವು, ಯುವತಿ ಅಪಹರಿಸಿ ‘ಅಶ್ಲೀಲ ದೃಶ್ಯ’ ಸೆರೆ – ತಂದೆಯಿಂದ ದೂರು

ಬೆಳಗಾವಿ: ರಮೇಶ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಮತ್ತೊಂಧು ಹೊಸ ತಿರುವು ಸಿಕ್ಕಿದೆ. ಸಿಡಿಯಲ್ಲಿದ್ದ ಯುವತಿಯ ತಂದೆಯಿಂದ ದೂರು ನೀಡಲಾಗಿದೆ.

ನನ್ನ ಮಗಳನ್ನು ಅಪಹರಣ ಮಾಡಲಾಗಿದೆ ಎಂದು ಯುವತಿಯ ತಂದೆ ಬೆಳಗಾವಿ ಎಪಿಎಂಸಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಬೆಂಗಳೂರಿನಲ್ಲಿ ಹಾಸ್ಟೆಲ್ ನಲ್ಲಿದ್ದಾಗ ತಮ್ಮ ಪುತ್ರಿಯನ್ನು ಹೆದರಿಸಿ ಕಿರುಕುಳ ನೀಡಿ ಅಶ್ಲೀಲವಾದ ಸಿಡಿ ಚಿತ್ರೀಕರಣ ಮಾಡಲಾಗಿದೆ. ಈ ಸಿಡಿಗಳನ್ನು ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡಲಾಗಿದೆ ಎಂದು ಅವರು ಆರೋಪಿಸಿದ್ದಾರೆ. ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಯುವತಿಯ ತಂದೆ ಬೆಳಗಾವಿ ನಗರದ ಎಪಿಎಂಸಿ ಠಾಣೆಗೆ ದೂರು ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...