alex Certify BIG NEWS: ಪ್ರಭಾವಿ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ವಿಡಿಯೋ ಬಹಿರಂಗ – ಸಂತ್ರಸ್ಥೆಗೆ ಬೆದರಿಕೆ ಆರೋಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪ್ರಭಾವಿ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ವಿಡಿಯೋ ಬಹಿರಂಗ – ಸಂತ್ರಸ್ಥೆಗೆ ಬೆದರಿಕೆ ಆರೋಪ

ಬೆಂಗಳೂರು: ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರ ರಾಸಲೀಲೆ ವಿಡಿಯೋ ಬಹಿರಂಗವಾಗಿದ್ದು, ಪೊಲೀಸ್ ಆಯುಕ್ತರಿಗೆ ಸಿಡಿ ಸಲ್ಲಿಸಿ ದೂರು ನೀಡಲಾಗಿದೆ.

ವಿಡಿಯೋದಲ್ಲಿರುವ ಯುವತಿಗೆ ಬೆದರಿಕೆ ಹಾಕಲಾಗಿದೆ. ಆಕೆಯ ಕುಟುಂಬದವರಿಗೂ ಬೆದರಿಕೆ ಹಾಕಲಾಗಿದೆ ಎನ್ನಲಾಗಿದ್ದು, ಈ ಬಗ್ಗೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಸಾಮಾಜಿಕ ಕಾರ್ಯಕರ್ತ ನಾಗರಿಕ ಹಕ್ಕು ಸಮಿತಿ ಅಧ್ಯಕ್ಷ ದಿನೇಶ್ ದಿನೇಶ್ ಕಲ್ಲಹಳ್ಳಿ ಅವರು ಬೆಂಗಳೂರು ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ.

ಸಂತ್ರಸ್ಥೆಗೆ ನ್ಯಾಯ ದೊರಕಿಸಿಕೊಡಬೇಕೆಂದು ಅವರು ಮನವಿ ಮಾಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...