alex Certify ಅತ್ಯಾಚಾರ ಘೋರ ಅಪರಾಧ, ಸಮರ್ಥನೀಯವಲ್ಲ: ರೇಪ್ ಹೇಳಿಕೆಗೆ ಪ್ರಿಯಾಂಕಾ ಗಾಂಧಿ ಖಂಡನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅತ್ಯಾಚಾರ ಘೋರ ಅಪರಾಧ, ಸಮರ್ಥನೀಯವಲ್ಲ: ರೇಪ್ ಹೇಳಿಕೆಗೆ ಪ್ರಿಯಾಂಕಾ ಗಾಂಧಿ ಖಂಡನೆ

ಅತ್ಯಾಚಾರ ಅನಿವಾರ್ಯವಾದರೆ ಆನಂದಿಸಿ ಎಂದು ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಮಾಜಿ ಸ್ಪೀಕರ್, ಕಾಂಗ್ರೆಸ್ ಶಾಸಕ ರಮೇಶ್ ಕುಮಾರ್ ಹೇಳಿಕೆಯನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಖಂಡಿಸಿದ್ದಾರೆ.

ರಮೇಶ್ ಕುಮಾರ್ ಅವರು ನೀಡಿದ ಹೇಳಿಕೆಯನ್ನು ಖಂಡಿಸುತ್ತೇನೆ. ಯಾರೂ ಕೂಡ ಅಂತಹ ಹೇಳಿಕೆ ನೀಡಬಾರದು. ಅದು ಅಸಮರ್ಥನೀಯವಾದುದು ಮತ್ತು ಅತ್ಯಾಚಾರ ಒಂದು ಘೋರ ಅಪರಾಧವಾಗಿದೆ. ಇಂತಹ ಹೇಳಿಕೆ ಸರಿಯಲ್ಲ ಎಂದು ಪ್ರಿಯಾಂಕಾ ಗಾಂಧಿ ಟ್ವೀಟ್ ಮಾಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...