alex Certify BIG NEWS: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ: 5 ಸ್ಥಳಗಳಲ್ಲಿ NIA ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ: 5 ಸ್ಥಳಗಳಲ್ಲಿ NIA ದಾಳಿ

ಬೆಂಗಳೂರು: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ-ಎನ್ಐಎ ತನಿಖೆ ಚುರುಕುಗೊಳಿಸಿದ್ದು, ಬೆಂಗಳೂರಿನ 5 ಕಡೆಗಳಲ್ಲಿ ದಾಳಿ ನಡೆಸಿದೆ.

ಶಂಕಿತ ವ್ಯಕ್ತಿಗಳ ಮನೆ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಶನಿವಾರ ಎನ್ ಐ ಎ ಅಧಿಕಾರಿಗಳು ಬೆಂಗಳೂರಿನ ಇಬ್ಬರು ಶಂಕಿತರನನ್ನು ವಶಕ್ಕೆ ಪಡೆದುಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಇದೀಗ ಶಂಕಿತರ ನಿವಾಸ ಸೇರಿದಂತೆ ವಿವಿಧೆಡೆ ದಾಳಿ ನಡೆಸಿದೆ.

ಇನ್ನು ಶಿವಮೊಗ್ಗದ ತೀರ್ಥಹಳ್ಳಿಯ ಸೊಪ್ಪುಗುಡ್ದೆ, ಬೆಟಮಕ್ಕಿ, ಇಂದಿರಾನಗರದಲ್ಲಿ ದಾಳಿ ನಡೆಸಿದೆ. ಇದೇ ವೇಳೆ ತಮಿಳುನಾಡಿನ ಚೆನ್ನೈ ನಲ್ಲಿಯೂ ದಾಳಿ ನಡೆಸಲಾಗಿದ್ದು, ಇನ್ನಷ್ಟು ಶಂಕಿತರಿಗೆ ಶೋಧ ನಡೆಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...