alex Certify ಮತ್ತೊಂದು ಮಹಾದುರಂತ: ಮ್ಯಾನ್ ಹೋಲ್ ಗೆ ಇಳಿದ ಮೂವರ ದುರ್ಮರಣ –ಪರಿಹಾರ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮತ್ತೊಂದು ಮಹಾದುರಂತ: ಮ್ಯಾನ್ ಹೋಲ್ ಗೆ ಇಳಿದ ಮೂವರ ದುರ್ಮರಣ –ಪರಿಹಾರ ಘೋಷಣೆ

ರಾಮನಗರದಲ್ಲಿ ಮ್ಯಾನ್ ಹೋಲ್ ಗೆ ಇಳಿದ ಮೂವರು ಸಾವನ್ನಪ್ಪಿದ್ದಾರೆ. ಮಂಜುನಾಥ್(29), ಮಂಜುನಾಥ್(32) ಮತ್ತು ರಾಜೇಶ್(40) ಮೃತಪಟ್ಟವರು ಎಂದು ಹೇಳಲಾಗಿದೆ.

ರಾಮನಗರದ ಐಜೂರು ಸಮೀಪ ನೇತಾಜಿ ಪಾಪ್ಯುಲರ್ ಶಾಲೆ ಮುಂಭಾಗ ನಿರ್ಮಾಣ ಹಂತದ ಮ್ಯಾನ್ ಹೋಲ್ ಕಾಮಗಾರಿ ನಡೆಸಲು ಕೆಳಗಿಳಿದಿದ್ದ ಮೂವರು ಉಸಿರುಗಟ್ಟಿ ಮೃತಪಟ್ಟಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಗುತ್ತಿಗೆದಾರ ಹಾಗೂ ಮೇಸ್ತ್ರಿಯನ್ನು ಬಂಧಿಸಲಾಗಿದೆ. ಸ್ಥಳಕ್ಕೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಮುಂದಿನ ಕ್ರಮಕೈಗೊಂಡಿದ್ದಾರೆ. ಮೃತರ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ ಘೋಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...