alex Certify ರಮ್ಯಾ ನಿರ್ಮಾಣದ ಚೊಚ್ಚಲ ಚಿತ್ರ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ರಿಲೀಸ್ ಡೇಟ್ ಫಿಕ್ಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಮ್ಯಾ ನಿರ್ಮಾಣದ ಚೊಚ್ಚಲ ಚಿತ್ರ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ರಿಲೀಸ್ ಡೇಟ್ ಫಿಕ್ಸ್

ಬೆಂಗಳೂರು : ರಾಜ್ ಬಿ ಶೆಟ್ಟಿ ಅಭಿನಯದ ನಟಿ ರಮ್ಯಾ ನಿರ್ಮಾಣದ ಮೊದಲ ಸಿನಿಮಾ ಸ್ವಾತಿ ಮುತ್ತಿನ ಮಳೆ ಹನಿಯೇ ಚಿತ್ರದ ರಿಲೀಸ್ ಡೇಟ್ ಫಿಕ್ಸ್ ಆಗಿದೆ.

2023 ನವೆಂಬರ್ 24 ರಂದು ತಮ್ಮ ಚಿತ್ರವನ್ನು ಬಿಡುಗಡೆ ಮಾಡುತ್ತಿರುವುದಾಗಿ ನಟಿ ರಮ್ಯಾ ಸೋಷಿಯಲ್ ಮೀಡಿಯಾ ಮೂಲಕ ಹಂಚಿಕೊಂಡಿದ್ದಾರೆ.

ನಟ ರಾಜ್ ಬಿ ಶೆಟ್ಟಿ ಅವರು ಈ ಚಿತ್ರದಲ್ಲಿ ವಿಶೇಷ ಪಾತ್ರ ನಿರ್ವಹಿಸಿದ್ದು, ಜೊತೆಗೆ ಅವರೇ ಈ ಚಿತ್ರಕ್ಕೆ ಆ್ಯ್ಷಕ್ಷನ್ ಕಟ್ ಹೇಳಿದ್ದಾರೆ. ಎಲ್ಲ ಅಂದುಕೊಂಡಂತೆ ಆಗಿದ್ದರೆ ಈ ಸಿನಿಮಾದಲ್ಲಿ ರಮ್ಯಾ ಅವರೇ ನಟಿಸಬೇಕಿತ್ತು. ಆದರೆ, ತಾವು ಈ ಸಿನಿಮಾದಲ್ಲಿ ನಟಿಸುತ್ತಿಲ್ಲ ಎಂದು ಹೇಳಿದ್ದರು. ಹಾಗೂ ಈ ಸಿನಿಮಾದ ನಿರೂಪಕಿಯಾಗಿ ಮಾತ್ರ ಇರುತ್ತೇನೆ ಎಂದು ಹೇಳಿದ್ದರು. ಸಿನಿಮಾ ಬಹಳ ನಿರೀಕ್ಷೆ ಮೂಡಿಸಿದ್ದು, ನ.24 ರಂದು ರಿಲೀಸ್ ಆಗುತ್ತಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...