alex Certify BREAKING NEWS: CBI ಮಾಜಿ ಮುಖ್ಯಸ್ಥ ರಂಜಿತ್ ಸಿನ್ಹಾ ನಿಧನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: CBI ಮಾಜಿ ಮುಖ್ಯಸ್ಥ ರಂಜಿತ್ ಸಿನ್ಹಾ ನಿಧನ

ನವದೆಹಲಿ: ಸಿಬಿಐ ಮಾಜಿ ಮುಖ್ಯಸ್ಥ ರಂಜಿತ್ ಸಿನ್ಹಾ ಶುಕ್ರವಾರ ಬೆಳಗ್ಗೆ ನಿಧನರಾಗಿದ್ದಾರೆ. ಅವರ ನಿಧನಕ್ಕೆ ಕೊರೊನಾ ಕಾರಣವೆಂದು ಶಂಕಿಸಲಾಗಿದೆ.

1974 ರ ಬ್ಯಾಚ್ ಐಪಿಎಸ್ ಅಧಿಕಾರಿಯಾಗಿದ್ದ ರಂಜಿತ್ ಸಿನ್ಹಾ ಸಿಬಿಐ ನಿರ್ದೇಶಕರು ಮತ್ತು ಡಿಜಿ ಐಟಿಬಿಪಿ ಸೇರಿದಂತೆ ಹಲವು ಹುದ್ದೆಗಳನ್ನು ಅಲಂಕರಿಸಿದ್ದರು. ನಿವೃತ್ತ ಅಧಿಕಾರಿ ರಂಜಿತ್ ಸಿನ್ಹಾ ಅವರಿಗೆ ಕೊರೋನಾ ಸೋಂಕು ತಗುಲಿದ್ದು, ಇಂದು ಬೆಳಗ್ಗೆ 4.30 ಸುಮಾರಿಗೆ ದೆಹಲಿಯಲ್ಲಿ ನಿಧನರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...