alex Certify BREAKING NEWS: ನಟಿ ರನ್ಯಾ ರಾವ್ ಗೆ ನ್ಯಾಯಾಂಗ ಬಂಧನ: ಪರಪ್ಪನ ಅಗ್ರಹಾರ ಜೈಲುಪಾಲು! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ನಟಿ ರನ್ಯಾ ರಾವ್ ಗೆ ನ್ಯಾಯಾಂಗ ಬಂಧನ: ಪರಪ್ಪನ ಅಗ್ರಹಾರ ಜೈಲುಪಾಲು!

ಬೆಂಗಳೂರು: ಅಕ್ರಮ ಚಿನ್ನ ಸಾಗಾಟ ಪ್ರಕರಣದಲ್ಲಿ ಡಿಆರ್ ಐ ಅಧಿಕಾರಿಗಳಿಂದ ಬಂಧಿಸಲ್ಪಟ್ಟಿದ್ದ ನಟಿ ರನ್ಯಾ ರಾವ್ ಜೈಲುಪಾಲಾಗಿದ್ದಾರೆ.

ಡಿಆರ್ ಐ ಕಸ್ಟಡಿ ಅವಧಿ ಇಂದು ಮುಕ್ತಾಯವಾದ ಹಿನ್ನೆಲೆಯಲ್ಲಿ ನಟಿ ರನ್ಯಾ ರಾವ್ ಅವರನ್ನು ಬೆಂಗಳೂರಿನ ಆರ್ಥಿಕ ಅಪರಾಧಗಳ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಈ ವೇಳೆ ನ್ಯಾಯಾಲಯ ನಟಿ ರನ್ಯಾ ರಾವ್ ಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ.

ರನ್ಯಾ ರಾವ್ ಗೆ 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿದಿಸಲಾಗಿದ್ದು, ನಟಿ ಪರಪ್ಪನ ಅಗ್ರಹಾರ ಜೈಲುಪಾಲಾಗಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...