alex Certify 5 ತಿಂಗಳಿಂದ ಪುತ್ರಿ ಮೇಲೆ ಅತ್ಯಾಚಾರ, ಮಲತಂದೆ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

5 ತಿಂಗಳಿಂದ ಪುತ್ರಿ ಮೇಲೆ ಅತ್ಯಾಚಾರ, ಮಲತಂದೆ ಅರೆಸ್ಟ್

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರು ವ್ಯಾಪ್ತಿಯ ಗ್ರಾಮವೊಂದರಲ್ಲಿ ಅಪ್ರಾಪ್ತೆ ಮೇಲೆ ಆಕೆಯ ಮಲ ತಂದೆಯೇ ಅತ್ಯಾಚಾರವೆಸಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

34 ವರ್ಷದ ಕೃಷ್ಣ ಬಂಧಿತ ಆರೋಪಿ. ಪತ್ನಿ ಕೂಲಿ ಕೆಲಸಕ್ಕೆ ಹೋಗಿದ್ದ ವೇಳೆ ಮಗಳ ಮೇಲೆ ಅತ್ಯಾಚಾರ ಎಸಗಿದ್ದಾನೆ. ಐದು ತಿಂಗಳಲ್ಲಿ 7 ಬಾರಿ ಅತ್ಯಾಚಾರ ಎಸಗಿದ್ದು ಯಾರಿಗೂ ವಿಷಯ ತಿಳಿಸದಂತೆ ಜೀವ ಬೆದರಿಕೆ ಹಾಕಿದ್ದ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...