alex Certify ಬಾಲಕಿ ಪುಸಲಾಯಿಸಿ ಕರೆದೊಯ್ದು ಐವರಿಂದ ಅತ್ಯಾಚಾರ: ಮೂವರು ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಾಲಕಿ ಪುಸಲಾಯಿಸಿ ಕರೆದೊಯ್ದು ಐವರಿಂದ ಅತ್ಯಾಚಾರ: ಮೂವರು ಅರೆಸ್ಟ್

ಕೋಲಾರ: ಅಪ್ರಾಪ್ತೆಯನ್ನು ಪುಸಲಾಯಿಸಿ ಕರೆದೊಯ್ದು ಅತ್ಯಾಚಾರ ಎಸಗಿದ ಆರೋಪ ಕೇಳಿ ಬಂದಿದ್ದು, ಬಾಲಕಿ ತಾಯಿ ಕೆಜಿಎಫ್ ತಾಲೂಕಿನ ಬೇತಮಂಗಲ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ನಾಗರಾಜ್, ಲವಕುಮಾರ್, ನವೀನ್ ಬಂಧಿತ ಆರೋಪಿಗಳು. ಮತ್ತಿಬ್ಬರು ಆರೋಪಿಗಳಾದ ಶಬರೀಶ್, ಸುಮನ್ ನಾಪತ್ತೆಯಾಗಿದ್ದು, ಅವರ ಬಂಧನಕ್ಕೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಬಾಲಕಿಯನ್ನು ಕೆಜಿಎಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...