alex Certify ಪುತ್ರನಿಗೆ ಜಾಮೀನು ಕೊಡಿಸುವುದಾಗಿ ಮಹಿಳೆಯೊಂದಿಗೆ ದೈಹಿಕ ಸಂಪರ್ಕ: ವಿಡಿಯೋ ಮಾಡಿ ಕಿರುಕುಳ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪುತ್ರನಿಗೆ ಜಾಮೀನು ಕೊಡಿಸುವುದಾಗಿ ಮಹಿಳೆಯೊಂದಿಗೆ ದೈಹಿಕ ಸಂಪರ್ಕ: ವಿಡಿಯೋ ಮಾಡಿ ಕಿರುಕುಳ

ಬಾಗಲಕೋಟೆ: ಕೊಲೆ ಪ್ರಕರಣದಲ್ಲಿ ಬಂಧಿತನಾಗಿದ್ದ ಯುವಕನಿಗೆ ಜಾಮೀನು ಕೊಡಿಸುವುದಾಗಿ ನಂಬಿಸಿ ಆತನ ತಾಯಿಯನ್ನು ಲೈಂಗಿಕವಾಗಿ ಬಳಸಿಕೊಂಡ ಆರೋಪ ಕೇಳಿ ಬಂದಿದೆ.

ಮಲ್ಲಿಕಾರ್ಜುನ ಎಂಬಾತನ ವಿರುದ್ಧ ಆರೋಪ ಕೇಳಿ ಬಂದಿದೆ. ಊರಿನ ಶ್ರೀಮಂತ ವ್ಯಕ್ತಿಯಾಗಿರುವ ಮಲ್ಲಿಕಾರ್ಜುನ ಕೊಲೆ ಪ್ರಕರಣದಲ್ಲಿ ಬಂಧಿತನಾಗಿರುವ ಸಂತ್ರಸ್ತೆಯ ಪುತ್ರನಿಗೆ ಜಾಮೀನು ಕೊಡಿಸುವೆ ಎಂದು ಹೇಳಿ ಅತ್ಯಾಚಾರ ಎಸಗಿದ್ದಾನೆ. ಮಹಿಳೆಯನ್ನು ಪುಸಲಾಯಿಸಿ ದೈಹಿಕ ಸಂಪರ್ಕ ಬೆಳೆಸಿ ಫೋಟೋ, ವಿಡಿಯೋ ಮಾಡಿಕೊಂಡು ಜಾಲತಾಣದಲ್ಲಿ ಹರಿಬಿಟ್ಟಿದ್ದಾನೆ. ಅಲ್ಲದೆ, ತನ್ನ ಮಗನ ಜೊತೆಗೆ ಸಂಬಂಧ ಮುಂದುವರೆಸುವಂತೆ ಕಿರುಕುಳ ನೀಡಿದ್ದಾನೆ ಎಂದು ಹೇಳಲಾಗಿದೆ. ಮಹಿಳೆ ಎಸ್.ಪಿ. ಕಚೇರಿಗೆ ದೂರು ನೀಡಿದ್ದು, ಪೊಲೀಸರು ಪರಿಶೀಲನೆ ನಡೆಸಿದ್ದಾರೆನ್ನಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...