alex Certify ಹೊಸ ವರ್ಷದ ಮೊದಲ ದಿನವೇ ಕಾಮದ ಮದದಲ್ಲಿ ನೀಚ ಕೃತ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹೊಸ ವರ್ಷದ ಮೊದಲ ದಿನವೇ ಕಾಮದ ಮದದಲ್ಲಿ ನೀಚ ಕೃತ್ಯ

ಹೊಸಪೇಟೆ(ವಿಜಯನಗರ): ಹೊಸ ವರ್ಷದ ಮೊದಲ ದಿನವೇ ಪೋಕ್ಸೋ ಪ್ರಕರಣ ದಾಖಲಾಗಿದೆ. ಕಾಮುಕನೊಬ್ಬ ಬಾಲಕನ ಮೇಲೆ ಅತ್ಯಾಚಾರ ಎಸಗಿದ ಘಟನೆ ನಡೆದಿದೆ.

17 ವರ್ಷದ ಕಾಮುಕ 7 ವರ್ಷದ ಬಾಲಕನ ಮೇಲೆ ಅತ್ಯಾಚಾರ ಎಸಗಿದ್ದಾನೆಂಬ ಆರೋಪ ಕೇಳಿಬಂದಿದೆ. ಕೂಡ್ಲಿಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...