alex Certify ಶಾಕಿಂಗ್: ಅಪ್ರಾಪ್ತ ಬಾಲಕರಿಂದ ಆಘಾತಕಾರಿ ಕೃತ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಾಕಿಂಗ್: ಅಪ್ರಾಪ್ತ ಬಾಲಕರಿಂದ ಆಘಾತಕಾರಿ ಕೃತ್ಯ

ಬಳ್ಳಾರಿ: ಬಳ್ಳಾರಿ ಜಿಲ್ಲೆ ಹರಪನಹಳ್ಳಿ ತಾಲ್ಲೂಕಿನ ಗ್ರಾಮವೊಂದರಲ್ಲಿ ಅಪ್ರಾಪ್ತ ಬಾಲಕರು ಆಘಾತಕಾರಿ ಕೃತ್ಯವೆಸಗಿದ್ದಾರೆ.

6 ವರ್ಷದ ಬಾಲಕಿಯ ಮೇಲೆ ಬಾಲಕರು ಅತ್ಯಾಚಾರ ಎಸಗಿದ್ದಾರೆ ಎನ್ನುವ ಆರೋಪ ಕೇಳಿಬಂದಿದ್ದು, ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. 13 ವರ್ಷದ ಇಬ್ಬರು ಬಾಲಕರು ಅತ್ಯಾಚಾರವೆಸಗಿದ ಆರೋಪದ ಮೇಲೆ ಪೊಲೀಸರು ವಶಕ್ಕೆ ಪಡೆದಿದ್ದು, ಇಬ್ಬರನ್ನು ಬಳ್ಳಾರಿಯ ಬಾಲಮಂದಿರಕ್ಕೆ ಕಳುಹಿಸಿದ್ದಾರೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...