alex Certify ಶಾಕಿಂಗ್ ನ್ಯೂಸ್: ಅಣ್ಣನಿಂದಲೇ ಅತ್ಯಾಚಾರ, ಕಾಮತೃಷೆ ತೀರಿಸಿಕೊಂಡ ದೊಡ್ಡಪ್ಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಾಕಿಂಗ್ ನ್ಯೂಸ್: ಅಣ್ಣನಿಂದಲೇ ಅತ್ಯಾಚಾರ, ಕಾಮತೃಷೆ ತೀರಿಸಿಕೊಂಡ ದೊಡ್ಡಪ್ಪ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಕಡಬ ತಾಲೂಕಿನ ಕುಟ್ಟುಪಾಡಿಯಲ್ಲಿ ನಡೆದ ಆಘಾತಕಾರಿ ಘಟನೆಯಲ್ಲಿ ಸಹೋದರನೇ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದಾನೆ. ಅಲ್ಲದೇ, ಬಾಲಕಿ ಮೇಲೆ ದೊಡ್ಡಪ್ಪನೂ ಕೂಡ ಅತ್ಯಾಚಾರ ಎಸಗಿದ್ದಾನೆ ಎಂದು ಹೇಳಲಾಗಿದೆ.

ಕಡಬ ತಾಲೂಕಿನ ಕುಟ್ಟುಪಾಡಿ ಗ್ರಾಮದಲ್ಲಿ 15 ವರ್ಷದ ಬಾಲಕಿಯ ಮೇಲೆ ಸ್ವಂತ ಅಣ್ಣ ಹಾಗೂ ದೊಡ್ಡಪ್ಪ ಅತ್ಯಾಚಾರವೆಸಗಿದ್ದು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಮಾಹಿತಿ ಪಡೆದು ವಿಚಾರಣೆ ನಡೆಸಿದಾಗ ಘಟನೆ ಬೆಳಕಿಗೆ ಬಂದಿದೆ. ಕಡಬ ಠಾಣಾ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಇಬ್ಬರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...