alex Certify BREAKING : ‘ಪ್ರಜ್ವಲ್ ರೇವಣ್ಣ’ ವಿರುದ್ಧ ಅತ್ಯಾಚಾರ ಕೇಸ್ : ಜಾಮೀನು, ನಿರೀಕ್ಷಣಾ ಜಾಮೀನು ಅರ್ಜಿಗಳ ವಿಚಾರಣೆ ಮುಂದೂಡಿದ ಹೈಕೋರ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ‘ಪ್ರಜ್ವಲ್ ರೇವಣ್ಣ’ ವಿರುದ್ಧ ಅತ್ಯಾಚಾರ ಕೇಸ್ : ಜಾಮೀನು, ನಿರೀಕ್ಷಣಾ ಜಾಮೀನು ಅರ್ಜಿಗಳ ವಿಚಾರಣೆ ಮುಂದೂಡಿದ ಹೈಕೋರ್ಟ್

ಬೆಂಗಳೂರು : ಮಾಜಿ ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಕ್ಕೆ ಸಂಬಂಧಿಸಿದಂತೆ ಜಾಮೀನು, ನಿರೀಕ್ಷಣಾ ಜಾಮೀನು ಅರ್ಜಿಗಳ ವಿಚಾರಣೆ ಮುಂದೂಡಿಕೆಯಾಗಿದೆ.

ಸಂತ್ರಸ್ತೆಯ ಗುರುತು ಮರೆಮಾಚಲು ಇನ್ ಕೆಮರಾ ವಿಚಾರಣೆ ( ಮುಚ್ಚಿದ ಕೊಠಡಿ) ವಿಚಾರಣೆಗೆ ಹೈಕೋರ್ಟ್ ಗೆ ಎಸ್ ಪಿಪಿ ಮನವಿ ಮಾಡಿದ್ದಾರೆ. ಈ ಬಗ್ಗೆ ಮುಖ್ಯ ನ್ಯಾಯಮೂರ್ತಿಗಳು ಪ್ರತಿಕ್ರಿಯಿಸಲಿದ್ದಾರೆ ಎಂದು ನ್ಯಾಯಾಧೀಶರು ಪ್ರತಿಕ್ರಿಯೆ ನೀಡಿ ವಿಚಾರಣೆಯನ್ನು ಸೆ.5 ಕ್ಕೆ ಮುಂದೂಡಿ ಆದೇಶ ಹೊರಡಿಸಿದ್ದಾರೆ.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...