alex Certify ಅತ್ಯಾಚಾರ ಪ್ರಕರಣ : ನಿತ್ಯಾನಂದ ವಿರುದ್ಧ `ರೆಡ್ ಕಾರ್ನರ್ ನೋಟಿಸ್’ಗೆ ಸಿಐಡಿ ಪ್ರಸ್ತಾಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅತ್ಯಾಚಾರ ಪ್ರಕರಣ : ನಿತ್ಯಾನಂದ ವಿರುದ್ಧ `ರೆಡ್ ಕಾರ್ನರ್ ನೋಟಿಸ್’ಗೆ ಸಿಐಡಿ ಪ್ರಸ್ತಾಪ

ಬೆಂಗಳೂರು ; ಅತ್ಯಾಚಾರ ಪ್ರಕರಣ ಸಂಬಂಧ ವಿಚಾರಣೆಗೆ ಗೈರಾದ ಹಿನ್ನೆಲೆಯಲ್ಲಿ ಬಿಡದಿ ಧ್ಯಾನಪೀಠ ಆಶ್ರಮದ ನಿತ್ಯಾನಂದ ಸ್ವಾಮಿ ವಿರುದ್ಧ ರೆಡ್ ಕಾರ್ನರ್ ನೋಟಿಸ್ ಜಾರಿಗೊಳಿಸಲು ಇಂಟರ್ ಪೋಲ್ ಗೆ ಸಿಐಡಿ ಪ್ರಸ್ತಾವನೆ ರವಾನೆ ಮಾಡಿದೆ.

ಅತ್ಯಾಚಾರ ಪ್ರಕರಣ ಸಂಬಂಧ ವಿಚಾರಣೆಗೆ ಗೈರಾದ ಹಿನ್ನೆಲೆಯಲ್ಲಿ ನಿತ್ಯಾನಂದನ ವಿರುದ್ಧ ವಾರೆಂಟ್ ಜಾರಿಗೊಳಿಸಲಾಗಿದೆ. ಹೀಗಾಗಿ ನಿತ್ಯಾನಂದನ ಪತ್ತೆಗೆ ಇಂಟರ್ ಪೋಲ್ ಗೆ ರೆಡ್ ಕಾರ್ನರ್ ನೋಟಿಸ್ ಜಾರಿಗೊಳಿಸಲು ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ತಿಳಿದುಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...