alex Certify ನಟಿ ಮೇಲೆ ಅತ್ಯಾಚಾರ ಆರೋಪದಡಿ ಸ್ಯಾಂಡಲ್ ವುಡ್ ನಟ, ನಿರ್ಮಾಪಕ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಟಿ ಮೇಲೆ ಅತ್ಯಾಚಾರ ಆರೋಪದಡಿ ಸ್ಯಾಂಡಲ್ ವುಡ್ ನಟ, ನಿರ್ಮಾಪಕ ಅರೆಸ್ಟ್

ಬೆಂಗಳೂರು: ನಟಿಯೊಬ್ಬರ ಮೇಲೆ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಯಾಂಡಲ್ ವುಡ್ ನಟ, ನಿರ್ಮಾಪಕನನ್ನು ಬಂಧಿಸಲಾಗಿದೆ.

‘ಮಿಷನ್ 23’ ಚಿತ್ರದ ನಟ, ನಿರ್ಮಾಪಕ ಹರ್ಷವರ್ಧನ್ ಟಿ.ಜಿ. ಅಲಿಯಾಸ್ ವಿಜಯ ಭಾರ್ಗವ್ ಅವರನ್ನು ಅತ್ಯಾಚಾರ ಆರೋಪದಡಿ ಬಂಧಿಸಲಾಗಿದೆ. ಅನ್ನಪೂರ್ಣೇಶ್ವರಿ ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಹರ್ಷವರ್ಧನ್ ನನ್ನು ಬಂಧಿಸಿದ್ದು, ಸದ್ಯ ಹರ್ಷವರ್ಧನ್ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಾರೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...