![](https://kannadadunia.com/wp-content/uploads/2022/12/fir-1666202296-1.jpg)
ಬೆಂಗಳೂರು: ನಿವೃತ್ತ ಐಎಎಸ್ ಅಧಿಕರಿಯೊಬ್ಬರ ವಿರುದ್ಧ ಅತ್ಯಾಚಾರ ಆರೋಪ ಕೇಳಿಬಂದಿದ್ದು, ಆರೋಪಿ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.
ವೈನ್ ನಲ್ಲಿ ಮತ್ತುಬರಿಸುವ ಪದಾರ್ಥ ಬೆರೆಸಿ ಅತ್ಯಾಚಾರವೆಸಗಿದ್ದಾಗಿ ಸಂತ್ರಸ್ತೆ ದೂರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ತಿಲಕನಗರ ಪೊಲೀಸ್ ಠಾಣೆಯಲ್ಲಿ ನಿವೃತ್ತ ಐಎ ಎಸ್ ಅಧಿಕಾರಿ ರಾಮಚಂದ್ರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.