alex Certify BIG NEWS: ನಿವೃತ್ತ ಐಎಎಸ್ ಅಧಿಕಾರಿಯಿಂದ ಅತ್ಯಾಚಾರ; FIR ದಾಖಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ನಿವೃತ್ತ ಐಎಎಸ್ ಅಧಿಕಾರಿಯಿಂದ ಅತ್ಯಾಚಾರ; FIR ದಾಖಲು

ಬೆಂಗಳೂರು: ನಿವೃತ್ತ ಐಎಎಸ್ ಅಧಿಕರಿಯೊಬ್ಬರ ವಿರುದ್ಧ ಅತ್ಯಾಚಾರ ಆರೋಪ ಕೇಳಿಬಂದಿದ್ದು, ಆರೋಪಿ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

ವೈನ್ ನಲ್ಲಿ ಮತ್ತುಬರಿಸುವ ಪದಾರ್ಥ ಬೆರೆಸಿ ಅತ್ಯಾಚಾರವೆಸಗಿದ್ದಾಗಿ ಸಂತ್ರಸ್ತೆ ದೂರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ತಿಲಕನಗರ ಪೊಲೀಸ್ ಠಾಣೆಯಲ್ಲಿ ನಿವೃತ್ತ ಐಎ ಎಸ್ ಅಧಿಕಾರಿ ರಾಮಚಂದ್ರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...