alex Certify ಹಳೆ ಮನೆಯಲ್ಲಿ ಕೂಡಿಹಾಕಿ ಸಾಮೂಹಿಕ ಅತ್ಯಾಚಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹಳೆ ಮನೆಯಲ್ಲಿ ಕೂಡಿಹಾಕಿ ಸಾಮೂಹಿಕ ಅತ್ಯಾಚಾರ

ಕೋಲಾರ: ಕೋಲಾರ ಜಿಲ್ಲೆ ಬೇತಮಂಗಲ ಪೊಲೀಸ್ ಠಾಣೆ ವ್ಯಾಪ್ತಿಯ ಹಂಗಳ ಗ್ರಾಮದಲ್ಲಿ ಭಾನುವಾರ ರಾತ್ರಿ ಬಾಲಕಿ ಮೇಲೆ ಅತ್ಯಾಚಾರ ಎಸಗಲಾಗಿದೆ.

13 ವರ್ಷದ ಬಾಲಕಿಯನ್ನು ಅಪಹರಿಸಿದ ನಾಲ್ವರು ಯುವಕರು ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದಾರೆ ಎಂದು ಹೇಳಲಾಗಿದೆ. ಹಂಗಳ ಗ್ರಾಮದ ಹರೀಶ್, ರಘು, ಸುಹೇಲ್ ಮತ್ತು ಜಗದೀಶ್ ಅತ್ಯಾಚಾರವೆಸಗಿದ ಆರೋಪಿಗಳೆಂದು ಗುರುತಿಸಲಾಗಿದೆ.

ಭಾನುವಾರ ರಾತ್ರಿ ಮನೆಯಿಂದ ಹೊರ ಹೋಗಿದ್ದ ಬಾಲಕಿಯನ್ನು ಅಪಹರಿಸಿದ ಆರೋಪಿಗಳು ಹಳೆ ಮನೆಯಲ್ಲಿ ಕೂಡಿ ಹಾಕಿ ಅತ್ಯಾಚಾರವೆಸಗಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...