alex Certify ಜಮೀನಿಗೆ ಹೋಗಿದ್ದ ಮಹಿಳೆ ಮೇಲೆ ಸಂಬಂಧಿಕರಿಂದಲೇ ಅತ್ಯಾಚಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜಮೀನಿಗೆ ಹೋಗಿದ್ದ ಮಹಿಳೆ ಮೇಲೆ ಸಂಬಂಧಿಕರಿಂದಲೇ ಅತ್ಯಾಚಾರ

ಕೊಪ್ಪಳ: ಕೊಪ್ಪಳ ಜಿಲ್ಲೆ ಗಂಗಾವತಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜಮೀನಿಗೆ ಹೋಗಿದ್ದ ಮಹಿಳೆ ಮೇಲೆ ಸಂಬಂಧಿಕರೇ ಅತ್ಯಾಚಾರ ಎಸೆಗಿದ ಆರೋಪ ಕೇಳಿ ಬಂದಿದೆ.

ಜಮೀನು ವಿಚಾರವಾಗಿ ಕುಟುಂಬದವರ ಮಧ್ಯೆ 7 ವರ್ಷಗಳಿಂದ ವಿವಾದ ನಡೆಯುತ್ತಿತ್ತು. ಜುಲೈ 27ರಂದು ಮಹಿಳೆ ಜಮೀನಿಗೆ ಹೋದಾಗ ಸಂಬಂಧಿಕರು ಅತ್ಯಾಚಾರ ಎಸಗಿದ್ದು, ಪತಿ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ದೂರು ನೀಡಲಾಗಿದೆ.

ಸಂಬಂಧಿಕರಾದ ಶ್ರೀನಿವಾಸ, ರಾಧಾ, ಪ್ರದೀಪ್, ಸುದೀಪ್, ಗೋಪಾಲ್ ಸೇರಿದಂತೆ 16 ಜನರ ವಿರುದ್ಧ ದೂರು ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...