alex Certify SHOCKING: ಹಿಟ್ಟಿನ ಗಿರಣಿಗೆ ಹೋದಾಗಲೇ ಕಾಮುಕನ ಅಟ್ಟಹಾಸ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING: ಹಿಟ್ಟಿನ ಗಿರಣಿಗೆ ಹೋದಾಗಲೇ ಕಾಮುಕನ ಅಟ್ಟಹಾಸ

ಯಾದಗಿರಿ: ಹಿಟ್ಟಿನ ಗಿರಣಿಗೆ ಬಂದಿದ್ದ ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದ ಘಟನೆ ಭೀಮರಾಯನಗುಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಭೀಮರಾಯನಗುಡಿಯಲ್ಲಿ ಘಟನೆ ನಡೆದಿದೆ. ಹಿಟ್ಟಿನ ಗಿರಣಿಯಲ್ಲಿ ಬಾಲಕಿಯನ್ನು ಕೂಡಿಟ್ಟುಕೊಂಡು ಅತ್ಯಾಚಾರ ಎಸಗಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಗಿರಣಿ ಮಾಲೀಕ ಶಾಂತಗೌಡನನ್ನು ಭೀಮರಾಯನ ಗುಡಿ ಠಾಣೆ ಪೊಲೀಸರು ಬಂಧಿಸಿ ಮುಂದಿನ ಕ್ರಮಕೈಗೊಂಡಿದ್ದಾರೆನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...