alex Certify ಅಪ್ರಾಪ್ತೆ ಮೇಲೆ ಅತ್ಯಾಚಾರ : ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿದ ಕೋರ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಪ್ರಾಪ್ತೆ ಮೇಲೆ ಅತ್ಯಾಚಾರ : ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿದ ಕೋರ್ಟ್

ಚಾಮರಾಜನಗರ: ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದ್ದ ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ ವಿಧಿಸಿ ಚಾಮರಾಜನಗರ ಕಾನೂನು ಸೇವಾ ಪ್ರಾಧಿಕಾರದ ಮಕ್ಕಳ ಸ್ನೇಹಿ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ.

ಅಪರಾಧಿ 21 ವರ್ಷದ ರಂಗಸ್ವಾಮಿ ಎಂಬಾತನಿಗೆ ನ್ಯಾಯಾಧೀಶೆ ಎ.ಸಿ.ನಿಶಾರಾಣಿ ಅವರಿದ್ಧ ಪೀಠ 20 ವರ್ಷ ಜೈಲು ಶಿಕ್ಷೆ 40,000 ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದೆ. ಅಲ್ಲದೇ ಸಂತ್ರಸ್ತ ಬಾಲಕಿಗೆ 4 ಲಕ್ಷ ಪರಿಹಾರ ನೀಡುವಂತೆ ಸೂಚಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...