alex Certify ಮದುವೆಯಾಗುತ್ತೇನೆ ಎಂದು ನಂಬಿಸಿ ನಟಿ ಮೇಲೆ ಅತ್ಯಾಚಾರ, ಪ್ರಕರಣ ದಾಖಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮದುವೆಯಾಗುತ್ತೇನೆ ಎಂದು ನಂಬಿಸಿ ನಟಿ ಮೇಲೆ ಅತ್ಯಾಚಾರ, ಪ್ರಕರಣ ದಾಖಲು

ಪುಣೆ : ಮದುವೆಯಾಗುತ್ತೇನೆ ಎಂದು ನಂಬಿಸಿ ನಟಿಯೋರ್ವರ ಮೇಲೆ ಅತ್ಯಾಚಾರ ಎಸಗಲಾಗಿದ್ದು, ದೂರು ದಾಖಲಾಗಿದೆ.

2023 ರಲ್ಲಿ ಸೋಶಿಯಲ್ ಮೀಡಿಯಾದಲ್ಲಿ ನಟಿ ಜೊತೆ ಸ್ನೇಹ ಬೆಳೆಸಿದ ವ್ಯಕ್ತಿ ಪ್ರಫೋಸ್ ಮಾಡಿದ್ದ. ನಂತರ ನಟಿ ಜೊತೆ ಸಂಬಂಧ ಬೆಳೆಸಲು ಪತ್ನಿಗೆ ಡೈವೋರ್ಸ್ ನೀಡುತ್ತೇನೆ ಎಂದು ಹೇಳಿದ್ದನು. ಮದುವೆಯ ನಿವೇದನೆ ಒಪ್ಪಿದ ಬಳಿಕ ನಟಿಯೊಂದಿಗೆ ದೈಹಿಕ ಸಂಬಂಧ ಬೆಳೆಸಿದ್ದಾನೆ. ನಂತರ ನಟಿ ಮದುವೆಯಾಗಲು ಒತ್ತಾಯಿಸಿದ್ದು, ಆತ ಬಂದೂಕು ತೋರಿಸಿ ಬೆದರಿಸಿದ್ದಾನೆ. ಸದ್ಯ, ಪೊಲೀಸರು ನಟಿ ಹೇಳಿಕೆ ದಾಖಲಿಸಿಕೊಂಡು ಎಫ್ ಐ ಆರ್ ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...