alex Certify ಗರ್ಭಿಣಿಯಾದ ಪುತ್ರಿ ದೂರು: ಬಯಲಾಯ್ತು ಬೆಚ್ಚಿಬೀಳಿಸುವ ರಹಸ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗರ್ಭಿಣಿಯಾದ ಪುತ್ರಿ ದೂರು: ಬಯಲಾಯ್ತು ಬೆಚ್ಚಿಬೀಳಿಸುವ ರಹಸ್ಯ

ಹಾಸನ: ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ಗ್ರಾಮವೊಂದರಲ್ಲಿ ಮಗಳ ಮೇಲೆ ತಂದೆಯ ಅತ್ಯಾಚಾರ ಎಸಗಿದ್ದ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಗರ್ಭಿಣಿಯಾಗಿರುವ 14 ವರ್ಷದ ಪುತ್ರಿ ಪೊಲೀಸರಿಗೆ ದೂರು ನೀಡಿದ್ದು, ಪುತ್ರಿ ಮೇಲೆ ಅತ್ಯಾಚಾರ ಎಸಗಿದ ಆರೋಪಿ ತಂದೆಯನ್ನು ಪೊಲೀಸರು ಬಂಧಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...