alex Certify ಕಾಜಿರಂಗ ಉದ್ಯಾನದಲ್ಲಿ ಕಾಣಿಸಿಕೊಂಡ ಅಪರೂಪದ ಜಿಂಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಾಜಿರಂಗ ಉದ್ಯಾನದಲ್ಲಿ ಕಾಣಿಸಿಕೊಂಡ ಅಪರೂಪದ ಜಿಂಕೆ

ಅಸ್ಸಾಂನ ಕಾಜಿರಂಗ ರಾಷ್ಟ್ರೀಯ ಉದ್ಯಾನ ಮತ್ತು ಹುಲಿ ಸಂರಕ್ಷಣಾ ಧಾಮದಲ್ಲಿ ಕಾಣಿಸಿಕೊಂಡ ಅಲ್ಬಿನೋ ಹಾಗ್ ಜಿಂಕೆಯೊಂದರ ವಿಡಿಯೋ ವೈರಲ್ ಆಗಿದೆ.

ಈ ಕ್ಲಿಪ್‌ ಅನ್ನು ರಾಷ್ಟ್ರೀಯ ಉದ್ಯಾನ ಟ್ವಿಟರ್‌ನಲ್ಲಿರುವ ತನ್ನ ಹ್ಯಾಂಡಲ್‌ನಲ್ಲಿ ಪೋಸ್ಟ್ ಮಾಡಿದೆ. ಕಂದು ಬಣ್ಣದ ಜಿಂಕೆಯೊಂದಿಗೆ ಅಪರೂಪದ ಈ ಬಿಳಿಯ ಬಣ್ಣದ ಜಿಂಕೆ ಅಡ್ಡಾಡುತ್ತಿರುವುದನ್ನು ನೋಡಬಹುದಾಗಿದೆ.

BREAKING: ನೇಣು ಬಿಗಿದ ಸ್ಥಿತಿಯಲ್ಲಿ ಸ್ವಾಮೀಜಿ ಮೃತದೇಹ ಪತ್ತೆ

ಉದ್ಯಾನದ ಕೊಹೋರಾ ಪ್ರದೇಶದಲ್ಲಿ ಈ ಜಿಂಕೆಯ ವಿಡಿಯೋ ಸೆರೆ ಹಿಡಿಯಲಾಗಿದ್ದು, ನೋಡಲು ಬಲು ಸುಂದರವಾಗಿ ಕಾಣುತ್ತಿದೆ.

ಡಿಸೆಂಬರ್‌ 16ರಂದು ಆನ್ಲೈನ್‌ನಲ್ಲಿ ಪೋಸ್ಟ್ ಮಾಡಿದ ಬಳಿಕ ಈ ವಿಡಿಯೋ 14 ಸಾವಿರಕ್ಕೂ ಹೆಚ್ಚಿನ ವೀಕ್ಷಣೆಗೆ ಒಳಪಟ್ಟಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...