alex Certify ವಿಮಾನ ನಿಲ್ದಾಣದಲ್ಲಿ ತಡರಾತ್ರಿ ಕಾಣಿಸಿಕೊಂಡ ರಶ್ಮಿಕಾ ಮಂದಣ್ಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿಮಾನ ನಿಲ್ದಾಣದಲ್ಲಿ ತಡರಾತ್ರಿ ಕಾಣಿಸಿಕೊಂಡ ರಶ್ಮಿಕಾ ಮಂದಣ್ಣ

ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಇತ್ತೀಚೆಗೆ ವಿಮಾನ ನಿಲ್ದಾಣದಲ್ಲಿ ತಡರಾತ್ರಿ ಕಾಣಿಸಿಕೊಂಡಿದ್ದು, ಅವರು ಮಿಲನ್ ಫ್ಯಾಶನ್ ವೀಕ್‌ನಲ್ಲಿ ಭಾಗವಹಿಸಲು ಮುಂಬೈನಿಂದ ಮಿಲಾನ್​ ಗೆ ವಿಮಾನದಲ್ಲಿ ತೆರಳಿದ್ದಾರೆ.

ನಟಿ ಕಪ್ಪು ಸ್ವೆಟ್‌ಶರ್ಟ್‌ ಮತ್ತು ಟ್ರ್ಯಾಕ್ ಪ್ಯಾಂಟ್‌ಗಳೊಂದಿಗೆ ಕ್ಯಾಶುಯಲ್ ಉಡುಪನ್ನು ಧರಿಸಿದ್ದರು, ಇದು ಅವರ ಆರಾಮದಾಯಕ ಉಡುಪಾಗಿದೆ.

ನಟಿ ಮಿಲಾನ್​ ಗೆ ಭೇಟಿ ನೀಡಿದ ಕಾರಣ ಇನ್ನೂ ತಿಳಿದುಬಂದಿಲ್ಲ, ರಶ್ಮಿಕಾ ಇದೇ ಮೊದಲ ಬಾರಿಗೆ ಮಿಲನ್ ಫ್ಯಾಷನ್ ಶೋಗೆ ಹಾಜರಾಗಲಿದ್ದಾರೆ.

ಸದ್ಯ ರಶ್ಮಿಕಾ ‘ಅನಿಮಲ್’ ಚಿತ್ರದಲ್ಲಿ ರಣಬೀರ್ ಕಪೂರ್ ಎದುರು ಕಾಣಿಸಿಕೊಳ್ಳಲಿದ್ದಾರೆ. ಅದಕ್ಕಾಗಿ ಸಕಲ ಸಿದ್ಧತೆ ನಡೆದಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...