alex Certify BPL, APL ಕಾರ್ಡ್ ಬೇಕಾದವರಿಗೆ ಗುಡ್ ನ್ಯೂಸ್: ಹೊಸ ಪಡಿತರ ಚೀಟಿಗಳಿಗೆ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BPL, APL ಕಾರ್ಡ್ ಬೇಕಾದವರಿಗೆ ಗುಡ್ ನ್ಯೂಸ್: ಹೊಸ ಪಡಿತರ ಚೀಟಿಗಳಿಗೆ ಅರ್ಜಿ ಆಹ್ವಾನ

ಯಾದಗಿರಿ: ಸ್ಥಗಿತಗೊಂಡಿರುವ ಹೊಸ ಆನ್‌ಲೈನ್ ಪಡಿತರ ಚೀಟಿಗಳ ಸ್ವೀಕಾರ ಕಾರ್ಯವನ್ನು ಪುನರಾಂಭಿಸಿದ್ದು, ಆಹಾರ ಇಲಾಖೆ ತಂತ್ರಾಂಶದಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಸರ್ಕಾರದ ಮಾನದಂಡಗಳಿಗೆ ಅನುಗುಣವಾಗಿ ಹೊಸ ಆದ್ಯತಾ( ಬಿ.ಪಿ.ಎಲ್ ) ಮತ್ತು ಆದ್ಯತೇತರ(ಎ.ಪಿ.ಎಲ್) ಪಡಿತರ ಚೀಟಿಗಳಿಗೆ ಆಹಾರ ಇಲಾಖೆಯ ತಂತ್ರಾಂಶದಲ್ಲಿ ಆನ್‌ಲೈನ್ ಮುಖಾಂತರ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್. ಅವರು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...