alex Certify ಪಡಿತರ ಚೀಟಿದಾರರಿಗೆ ಇಲ್ಲಿದೆ ಮುಖ್ಯ ಮಾಹಿತಿ: ಎಲ್ಲ ಸದಸ್ಯರಿಗೆ ಇ-ಕೆವೈಸಿ ಕಡ್ಡಾಯ –ಇಲ್ಲದಿದ್ರೆ ರೇಷನ್ ಸ್ಥಗಿತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪಡಿತರ ಚೀಟಿದಾರರಿಗೆ ಇಲ್ಲಿದೆ ಮುಖ್ಯ ಮಾಹಿತಿ: ಎಲ್ಲ ಸದಸ್ಯರಿಗೆ ಇ-ಕೆವೈಸಿ ಕಡ್ಡಾಯ –ಇಲ್ಲದಿದ್ರೆ ರೇಷನ್ ಸ್ಥಗಿತ

ಶಿವಮೊಗ್ಗ: ಪಡಿತರ ಚೀಟಿಯಲ್ಲಿರುವ ಎಲ್ಲಾ ಸದಸ್ಯರು ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿದ್ದು, ಆಗಸ್ಟ್ 1 ರಿಂದ 10 ರವರೆಗೆ ಸಂಬಂಧಪಟ್ಟ ನ್ಯಾಯಬೆಲೆ ಅಂಗಡಿಗಳಲ್ಲಿ ಇದಕ್ಕೆ ಅವಕಾಶ ಕಲ್ಪಿಸಲಾಗಿದೆ.

ಇದುವರೆಗೆ ಇ-ಕೆವೈಸಿ ಮಾಡಿಸದೇ ಇರುವ ಪಡಿತರ ಚೀಟಿದಾರರು/ಕುಟುಂಬ ಸದಸ್ಯರು ಸಂಬಂಧಪಟ್ಟ ನ್ಯಾಯಬೆಲೆ ಅಂಗಡಿಗಳಲ್ಲಿ ಬೆಳಿಗ್ಗೆ 7 ಗಂಟೆಯಿಂದ ರಾತ್ರಿ 9 ಗಂಟೆವರೆಗೆ ಉಚಿತವಾಗಿ ಇ-ಕೆವೈಸಿ ಮಾಡಿಸಲು ಸೂಚಿಸಲಾಗಿದೆ. ಇ-ಕೆವೈಸಿ ಮಾಡಿಸದೇ ಇರುವ ಪಡಿತರ ಚೀಟಿದಾರರಿಗೆ ಮುಂದಿನ ದಿನಗಳಲ್ಲಿ ಪಡಿತರ ಹಂಚಿಕೆ ಸ್ಥಗಿತಗೊಳಿಸಲಾಗುವುದು ಎಂದು ಜಿಲ್ಲಾಡಳಿತದ ಪ್ರಕಟಣೆ ತಿಳಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...