alex Certify ಪಡಿತರ ಚೀಟಿ ಹೊಂದಿದವರಿಗೆ ಮುಖ್ಯ ಮಾಹಿತಿ: ಇ-ಕೆವೈಸಿ ಕಡ್ಡಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪಡಿತರ ಚೀಟಿ ಹೊಂದಿದವರಿಗೆ ಮುಖ್ಯ ಮಾಹಿತಿ: ಇ-ಕೆವೈಸಿ ಕಡ್ಡಾಯ

ರಾಯಚೂರು: ಜಿಲ್ಲೆಯಲ್ಲಿ ಇ-ಕೆವೈಸಿ ಮಾಡಿಸದ ಪಡಿತರ ಚೀಟಿಗಳಲ್ಲಿನ ಸದಸ್ಯರು ಸಂಬಂಧಪಟ್ಟ ನ್ಯಾಯಬೆಲೆ ಅಂಗಡಿಗಳಲ್ಲಿ ಈ ತಿಂಗಳ ಅಂತ್ಯದವರೆಗೆ ಇ-ಕೆವೈಸಿಯನ್ನು ಕಡ್ಡಾಯವಾಗಿ ಮಾಡಿಸುವಂತೆ ಜಿಲ್ಲಾಧಿಕಾರಿ ಎಲ್. ಚಂದ್ರಶೇಖರ ನಾಯಕ ಅವರು ತಿಳಿಸಿದ್ದಾರೆ.

ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸುವುದಕ್ಕೆ ಪಡಿತರ ಚೀಟಿಯಲ್ಲಿನ ಸದಸ್ಯರು ಯಾವುದೇ ಹಣ ನೀಡುವಂತಿಲ್ಲ. ಯಾವುದಾದರೂ ದೂರುಗಳಿದ್ದಲ್ಲಿ ಸಹಾಯವಾಣಿ ಸಂಖ್ಯೆ: 1967 ಗೆ ಸಂಪರ್ಕಿಸುವಂತೆ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...