alex Certify ಉಚಿತ ಪಡಿತರ ಬಗ್ಗೆ ಆಹಾರ ಇಲಾಖೆಯಿಂದ ಗುಡ್ ನ್ಯೂಸ್: 2 ತಿಂಗಳು BPL, ಅಂತ್ಯೋದಯ ಕಾರ್ಡ್ ದಾರರಿಗೆ ತಲಾ 5 ಕೆಜಿ ಅಕ್ಕಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಉಚಿತ ಪಡಿತರ ಬಗ್ಗೆ ಆಹಾರ ಇಲಾಖೆಯಿಂದ ಗುಡ್ ನ್ಯೂಸ್: 2 ತಿಂಗಳು BPL, ಅಂತ್ಯೋದಯ ಕಾರ್ಡ್ ದಾರರಿಗೆ ತಲಾ 5 ಕೆಜಿ ಅಕ್ಕಿ

ಬೆಂಗಳೂರು: ಕೊರೋನಾ ಹಿನ್ನೆಲೆಯಲ್ಲಿ ಎರಡು ತಿಂಗಳು ಉಚಿತವಾಗಿ ಪಡಿತರ ವಿತರಿಸಲಾಗುತ್ತದೆ. ಬಿಪಿಎಲ್ ಮತ್ತು ಅಂತ್ಯೋದಯ ಪಡಿತರ ಚೀಟಿದಾರರಿಗೆ ಮೇ ಮತ್ತು ಜೂನ್ ತಿಂಗಳಲ್ಲಿ ತಲಾ 5 ಕೆಜಿ ಪಡಿತರ ವಿತರಿಸಲಾಗುವುದು.

ಪ್ರಧಾನ್ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯಡಿ ಪಡಿತರ ವಿತರಿಸುವುದಾಗಿ ಆಹಾರ ಇಲಾಖೆ ಮಾಧ್ಯಮ ಪ್ರಕಟಣೆ ಮೂಲಕ ತಿಳಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...