alex Certify ನ್ಯಾಯಬೆಲೆ ಅಂಗಡಿ ಮಾಲೀಕರಿಗೆ ಶಾಕ್: 65 ವರ್ಷ ಮೇಲ್ಪಟ್ಟವರ ರೇಷನ್ ಅಂಗಡಿ ಲೈಸೆನ್ಸ್ ರದ್ದು…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನ್ಯಾಯಬೆಲೆ ಅಂಗಡಿ ಮಾಲೀಕರಿಗೆ ಶಾಕ್: 65 ವರ್ಷ ಮೇಲ್ಪಟ್ಟವರ ರೇಷನ್ ಅಂಗಡಿ ಲೈಸೆನ್ಸ್ ರದ್ದು…?

ಬೆಂಗಳೂರು: ಆಹಾರ ಇಲಾಖೆಯಲ್ಲಿ ಡಿಜಿಟಲ್ ವ್ಯವಸ್ಥೆಗೆ ಒತ್ತು ನೀಡಲಾಗಿ,ದ್ದು ಲ್ಯಾಪ್ಟಾಪ್, ಬೆರಳಚ್ಚು ಬಳಸಲು ವೃದ್ಧರಿಗೆ ಕಷ್ಟವೆಂದರಿತು 65 ವರ್ಷ ಮೇಲ್ಪಟ್ಟವರ ರೇಷನ್ ಅಂಗಡಿ ಪರವಾನಿಗೆ ರದ್ದುಗೊಳಿಸುವ ಚಿಂತನೆ ನಡೆದಿದೆ.

ಆಹಾರ ಇಲಾಖೆ ಪಡಿತರ ವಿತರಣೆ ಕಾರ್ಯವನ್ನು ಡಿಜಿಟಲೀಕರಣಗೊಳಿಸುತ್ತಿದ್ದು ನ್ಯಾಯಬೆಲೆ ಅಂಗಡಿ ಮಾಲೀಕರು ಪಡಿತರ ಚೀಟಿದಾರರ ಬೆರಳಚ್ಚು ಪಡೆಯಲು ಲ್ಯಾಪ್ಟಾಪ್ ಬಳಕೆ ಕಡ್ಡಾಯ ಮಾಡಿದೆ. ರಾಜ್ಯ ಸರ್ಕಾರ ಹೊಸ ನಿಯಮ ಜಾರಿಗೆ ತಂದರೆ ಶೇಕಡ 40ರಷ್ಟು 65 ವರ್ಷ ಮೇಲ್ಪಟ್ಟ ರೇಷನ್ ಅಂಗಡಿ ಮಾಲೀಕರಿಗೆ ಸಂಕಷ್ಟ ಎದುರಾಗಲಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...