alex Certify ಶುಭ ಸುದ್ದಿ: ಪಡಿತರದ ಜೊತೆಗೆ ಮೈಸೂರು ಸ್ಯಾಂಡಲ್ ಸೋಪು, ಎಣ್ಣೆ, ಉಪ್ಪು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶುಭ ಸುದ್ದಿ: ಪಡಿತರದ ಜೊತೆಗೆ ಮೈಸೂರು ಸ್ಯಾಂಡಲ್ ಸೋಪು, ಎಣ್ಣೆ, ಉಪ್ಪು

ಬೆಂಗಳೂರು: ಪಡಿತರದ ಜೊತೆಗೆ ಸೋಪು, ಎಣ್ಣೆ, ಉಪ್ಪು ಕೂಡ ಮಾರಾಟಕ್ಕೆ ಅವಕಾಶ ನೀಡಲು ಸರ್ಕಾರ ಚಿಂತನೆ ನಡೆಸಿದೆ.

ಮುಂದಿನ ಬಜೆಟ್ನಲ್ಲಿ ಈ ನಿರ್ಧಾರ ಪ್ರಕಟಿಸಲು ಮುಖ್ಯಮಂತ್ರಿಯವರಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಆಹಾರ ಇಲಾಖೆ ಸಚಿವ ಕೆ. ಗೋಪಾಲಯ್ಯ ತಿಳಿಸಿದ್ದಾರೆ.

ಸರ್ಕಾರಿ ಪಡಿತರ ವಿತರಕರ ಸಂಘದ ರಾಜ್ಯ ಮಟ್ಟದ ಸಮ್ಮೇಳನದಲ್ಲಿ ಅವರು ಮಾತನಾಡಿ, ಗ್ರಾಹಕರಿಗೆ ಪಡಿತರದ ಜೊತೆಗೆ ಮೈಸೂರು ಸ್ಯಾಂಡಲ್ ಸೋಪು, ಅಡುಗೆ ಎಣ್ಣೆ ಮತ್ತು ಉಪ್ಪು ಮಾರಾಟಕ್ಕೆ ಪಡಿತರ ವಿತರಕರಿಗೆ ಅವಕಾಶ ಕಲ್ಪಿಸಲು ಬಜೆಟ್ ನಲ್ಲಿ ಸೇರಿಸುವಂತೆ ಸಿಎಂಗೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...