alex Certify BIG BREAKING: ‘ಹಾಯ್ ಬೆಂಗಳೂರು’ ಸಂಪಾದಕ ರವಿ ಬೆಳಗೆರೆ ಇನ್ನಿಲ್ಲ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ‘ಹಾಯ್ ಬೆಂಗಳೂರು’ ಸಂಪಾದಕ ರವಿ ಬೆಳಗೆರೆ ಇನ್ನಿಲ್ಲ

ಬೆಂಗಳೂರು: ಖ್ಯಾತ ಪತ್ರಕರ್ತ ರವಿ ಬೆಳಗೆರೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ‘ಹಾಯ್ ಬೆಂಗಳೂರು’ ವಾರ ಪತ್ರಿಕೆ ಸಂಪಾದಕರಾಗಿದ್ದ ಅವರು ನಟ, ನಿರೂಪಕ, ಬರಹಗಾರರಾಗಿದ್ದರು.

ಕನಕಪುರ ರಸ್ತೆಯಲ್ಲಿರುವ ಕರಿಷ್ಮ ಹಿಲ್ಸ್ ನಿವಾಸದಲ್ಲಿ ಅವರ ಪಾರ್ಥಿವ ಶರೀರ ಇರಿಸಲಾಗಿದೆ. ಕುಟುಂಬದವರ ಆಕ್ರಂದನ ಮುಗಿಲುಮುಟ್ಟಿದೆ.

ಪ್ರಾರ್ಥನಾ ಶಾಲೆ ಮೈದಾನದಲ್ಲಿ ಅಂತಿಮದರ್ಶನಕ್ಕೆ 9 ಗಂಟೆ ನಂತರ ವ್ಯವಸ್ಥೆ ಮಾಡಲಾಗುತ್ತದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...