alex Certify ಪಂಚಭೂತಗಳಲ್ಲಿ ರವಿ ಬೆಳಗೆರೆ ಲೀನ, ಮರಳಿ ಬಾರದೂರಿಗೆ ಪಯಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪಂಚಭೂತಗಳಲ್ಲಿ ರವಿ ಬೆಳಗೆರೆ ಲೀನ, ಮರಳಿ ಬಾರದೂರಿಗೆ ಪಯಣ

ಬೆಂಗಳೂರು: ಹೃದಯಾಘಾತದಿಂದ ನಿಧನರಾದ ಹಿರಿಯ ಪತ್ರಕರ್ತ ರವಿ ಬೆಳಗೆರೆ ಅವರು ಪಂಚಭೂತಗಳಲ್ಲಿ ಲೀನವಾಗಿದ್ದಾರೆ.

ಅಂತಿಮ ದರ್ಶನದ ನಂತರ ಬೆಂಗಳೂರಿನ ಬನಶಂಕರಿ ಚಿತಾಗಾರದಲ್ಲಿ ಅಂತ್ಯ ಸಂಸ್ಕಾರ ನೆರವೇರಿಸಲಾಗಿದೆ. ರವಿ ಬೆಳಗೆರೆ ಅವರ ಪುತ್ರರಾದ ಕರ್ಣ ಮತ್ತು ಹಿಮವಂತ ಅವರು ಅಗ್ನಿಸ್ಪರ್ಶ ಮಾಡಿದ್ದಾರೆ. ಬ್ರಾಹ್ಮಣ ಸಂಪ್ರದಾಯದಂತೆ ಅಂತಿಮ ವಿಧಿ ವಿಧಾನ ನೆರವೇರಿಸಲಾಗಿದೆ.

ನಿನ್ನೆ ರಾತ್ರಿ ಪದ್ಮನಾಭನಗರದ ‘ಹಾಯ್ ಬೆಂಗಳೂರು’ ಪತ್ರಿಕೆ ಕಚೇರಿಯಲ್ಲಿ ಹೃದಯಾಘಾತವಾಗಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಈ ವೇಳೆಗಾಗಲೇ ಮೃತಪಟ್ಟಿದ್ದಾರೆ ಎಂದು ಪರೀಕ್ಷಿಸಿದ ವೈದ್ಯರು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...