alex Certify BREAKING: ಬೈಕ್ ಗೆ ಲಾರಿ ಡಿಕ್ಕಿಯಾಗಿ ಇಬ್ಬರು ಸವಾರರು ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಬೈಕ್ ಗೆ ಲಾರಿ ಡಿಕ್ಕಿಯಾಗಿ ಇಬ್ಬರು ಸವಾರರು ಸಾವು

ರಾಯಚೂರು: ಬೈಕ್ ಗೆ ಲಾರಿ ಡಿಕ್ಕಿಯಾಗಿ ಇಬ್ಬರು ಸವಾರರು ಸಾವನ್ನಪ್ಪಿದ ಘಟನೆ ರಾಯಚೂರಿನ ವೈಟಿಪಿಎಸ್ ಕೇಂದ್ರದ ಬಳಿ ನಡೆದಿದೆ.

ಜನಾರ್ದನ ಸೇರಿದಂತೆ ಇಬ್ಬರು ಬೈಕ್ ಸವಾರರು ಮೃತಪಟ್ಟಿದ್ದಾರೆ. ರಾಯಚೂರು -ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ. ರಾಯಚೂರು ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಲಾರಿ ಬೈಕ್ ಗೆ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...