alex Certify BIG NEWS: 1 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಮತ್ತೆ ಮೌಲ್ಯಾಂಕನ ಪರೀಕ್ಷೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: 1 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಮತ್ತೆ ಮೌಲ್ಯಾಂಕನ ಪರೀಕ್ಷೆ

ಬೆಂಗಳೂರು: 5, 8 ಮತ್ತು 9ನೇ ತರಗತಿಗಳ ಬೋರ್ಡ್ ಪರೀಕ್ಷೆಗಳನ್ನು ನ್ಯಾಯಾಲಯ ರದ್ದು ಮಾಡಿದ ಹಿನ್ನೆಲೆಯಲ್ಲಿ ಶಾಲೆಗಳಲ್ಲಿ ಈ ಹಿಂದೆ ಇದ್ದಂತೆ ಎಲ್ಲಾ ತರಗತಿಗಳಿಗೂ ಮೌಲ್ಯಾಂಕನ ಪರೀಕ್ಷೆ ಮುಂದುವರೆಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸುತ್ತೋಲೆ ಹೊರಡಿಸಿದೆ.

ರಾಜ್ಯ ಪಠ್ಯಕ್ರಮ ಅನುಸರಿಸುವ ರಾಜ್ಯ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳು 2024 -25 ನೇ ಶೈಕ್ಷಣಿಕ ವರ್ಷದಿಂದ ಒಂದರಿಂದ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಭಾಗ -1 ಮತ್ತು ಮತ್ತು ಭಾಗ -2ರ ಆಧಾರದಲ್ಲಿ ಮೌಲ್ಯಂಕನ ಪೂರ್ಣಗೊಳಿಸಬೇಕು ಎಂದು ಹೇಳಲಾಗಿದೆ.

ಶಾಲಾ ಮಕ್ಕಳ ಬ್ಯಾಗ್ ಹೊರೆ ಕಡಿಮೆ ಮಾಡಲು ಮೊದಲಾರ್ಧ ಶೇಕಡ 50ರಷ್ಟು ಪಠ್ಯ ಮತ್ತು ನಂತರದ ಅರ್ಧ ಶೇಕಡ 50ರಷ್ಟು ಪಠ್ಯದ ನಿಯಮವನ್ನು ಅನುಸರಿಸಬೇಕೆಂದು ಶಿಕ್ಷಣ ಇಲಾಖೆ ಸೂಚನೆ ನೀಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...