alex Certify 65 ಮರಗಳಿಗೆ ಕೊಡಲಿ ಪೆಟ್ಟು ನೀಡಿದ ರಿಯಲ್​ ಎಸ್ಟೇಟ್​ ಕಂಪನಿಗೆ ದಂಡ..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

65 ಮರಗಳಿಗೆ ಕೊಡಲಿ ಪೆಟ್ಟು ನೀಡಿದ ರಿಯಲ್​ ಎಸ್ಟೇಟ್​ ಕಂಪನಿಗೆ ದಂಡ..!

ಅನುಮತಿ ಇಲ್ಲದೇ ಮರಗಳನ್ನು ಕತ್ತರಿಸಿದ ಹಿನ್ನೆಲೆ ರಿಯಲ್ ಎಸ್ಟೇಟ್​ ಕಂಪನಿಗೆ ಅರಣ್ಯ ಇಲಾಖೆ 4 ಲಕ್ಷ ರೂಪಾಯಿ ದಂಡ ವಿಧಿಸಿದ ಘಟನೆ ಹೈದರಾಬಾದ್​ನ ಮೊಯಿನಾಬಾದ್​ನಲ್ಲಿ ನಡೆದಿದೆ.

ಇ-ಶ್ರಮ್ ಪೋರ್ಟಲ್‌ ನಲ್ಲಿ ನೋಂದಣಿ ಮಾಡಲು ಇಲ್ಲಿದೆ ಮಾಹಿತಿ

ಅರಣ್ಯ ಇಲಾಖೆ ನೀಡಿರುವ ಮಾಹಿತಿಯ ಪ್ರಕಾರ ಮೊಯಿನಾಬಾದ್​ನ ಚಿಲ್ಕೂರಿನಲ್ಲಿ ರಿಯಲ್ ಎಸ್ಟೇಟ್​ ಕಂಪನಿಯು ಅರಣ್ಯ ಇಲಾಖೆಯ ಅನುಮತಿಯನ್ನು ಪಡೆಯದೇ 65 ಮರಗಳನ್ನು ಕಡಿದು ಹಾಕಿತ್ತು. ಈ ಸಂಬಂಧ ಸ್ಥಳೀಯರು ನೀಡಿದ ದೂರನ್ನು ಆಧರಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ.

ಅರಣ್ಯ ಇಲಾಖೆಯು ಜಲಭೂಮಿ ಹಾಗೂ ಮರಗಳ ಕಾಯ್ದೆಯಡಿ ರಿಯಲ್ ಎಸ್ಟೇಟ್​ ಕಂಪನಿಗೆ 4 ಲಕ್ಷ ರೂಪಾಯಿ ದಂಡ ವಿಧಿಸಿದೆ. ಅಲ್ಲದೇ ಸಸಿಗಳನ್ನು ನೆಡುವುದು ಮಾತ್ರವಲ್ಲದೇ ಅವುಗಳನ್ನು ರಕ್ಷಿಸುವಂತೆ ಕಂಪನಿಗೆ ಸೂಚನೆ ನೀಡಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...