alex Certify ಸರ್ಕಾರಿ ಶಾಲಾ ಮಕ್ಕಳಿಗೆ ಮತ್ತೊಂದು ಗುಡ್ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸರ್ಕಾರಿ ಶಾಲಾ ಮಕ್ಕಳಿಗೆ ಮತ್ತೊಂದು ಗುಡ್ ನ್ಯೂಸ್

ಬೆಂಗಳೂರು: ಮಧ್ಯಾಹ್ನದ ಬಿಸಿಯೂಟ ಯೋಜನೆ ಅನುದಾನವನ್ನು ಬಿಡುಗಡೆ ಮಾಡಲಾಗಿದೆ. 2020 ರ ಜೂನ್ ನಿಂದ ಅಕ್ಟೋಬರ್ ತಿಂಗಳ ಅನುದಾನವನ್ನು ಬಿಡುಗಡೆ ಮಾಡಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಖಾತೆ ಸಚಿವ ಎಸ್. ಸುರೇಶ್ ಕುಮಾರ್ ಮಾಹಿತಿ ನೀಡಿದ್ದಾರೆ.

5 ತಿಂಗಳ ಅವಧಿಗೆ 450 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಲಾಗಿದೆ. ಸರ್ಕಾರಿ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ಯೋಜನೆಗೆ ಈ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...