ನವದೆಹಲಿ : ಮಹತ್ವದ ಬೆಳವಣಿಗೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಾಂಗ್ರೆಸ್ ಕಾರ್ಯಕಾರಿ ಸಮಿತಿ’ ಪುನರ್ ರಚಿಸಲಾಗಿದೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯನ್ನು (ಸಿಡಬ್ಲ್ಯುಸಿ) ಪುನರ್ ರಚಿಸಿ ಆದೇಶ ಹೊರಡಿಸಿದ್ದಾರೆ.
https://twitter.com/INCIndia/status/1693178768083263596/photo/1