alex Certify BIG NEWS: ಕಾದ ಕಾವಲಿಯಾದ ಬೆಂಗಳೂರಲ್ಲಿ ಇಂದು ಇತಿಹಾಸದಲ್ಲೇ ದಾಖಲೆಯ 38.5°c ಉಷ್ಣಾಂಶ ದಾಖಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕಾದ ಕಾವಲಿಯಾದ ಬೆಂಗಳೂರಲ್ಲಿ ಇಂದು ಇತಿಹಾಸದಲ್ಲೇ ದಾಖಲೆಯ 38.5°c ಉಷ್ಣಾಂಶ ದಾಖಲು

ಬೆಂಗಳೂರು: ಬೆಂಗಳೂರು ನಗರದಲ್ಲಿ ಇಂದು ದಾಖಲೆಯ ಉಷ್ಣಾಂಶ ದಾಖಲಾಗಿದೆ. ಇಂದು ರಾಜಧಾನಿಯಲ್ಲಿ 38.5°c ಉಷ್ಣಾಂಶ ದಾಖಲಾಗಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಬೆಂಗಳೂರಿನ ಇತಿಹಾಸದಲ್ಲಿ ಅತಿ ಹೆಚ್ಚು ತಾಪಮಾನ ಇದಾಗಿದೆ. 15 ದಿನಗಳ ಹಿಂದೆ 37.6 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿತ್ತು. 1996ರ ಮಾರ್ಚ್ 27 ರಂದು 37.3 ಡಿಗ್ರಿ ಸೆಲ್ಸಿಯಸ್, 2017 ರಲ್ಲಿ 37.2 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿತ್ತು. ಇಂದು 38.5 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...