alex Certify 1242 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇಮಕಾತಿ ಆದೇಶ ಶೀಘ್ರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

1242 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇಮಕಾತಿ ಆದೇಶ ಶೀಘ್ರ

ಬೆಂಗಳೂರು: 1,242 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ವಿಧಾನ ಪರಿಷತ್ ನಲ್ಲಿ ಮಾಹಿತಿ ನೀಡಿದ್ದಾರೆ.

1242 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇಮಕಾತಿ ವಿಚಾರ ಹೈಕೋರ್ಟ್ ಮತ್ತು ಕೆಎಟಿ ನ್ಯಾಯಾಲಯಗಳಲ್ಲಿ ದಾವೆ ಇದೆ. ತಡೆಯಾಜ್ಞೆ ತೆರವಾದ ನಂತರ ಮತ್ತು ಅಂತಿಮ ತೀರ್ಪು ಬಂದ ನಂತರ ನೇಮಕಾತಿ ಆದೇಶ ನೀಡಲಾಗುವುದು ಎಂದು ಹೇಳಿದ್ದಾರೆ.

ಲೋಕಸಭೆ ಚುನಾವಣೆ ನೀತಿ ಸಂಹಿತೆ ಗಮನದಲ್ಲಿಟ್ಟುಕೊಂಡು ಅಂತಿಮವಾಗಿ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಆದೇಶ ಹೊರಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...