alex Certify ಸಚಿವಾಲಯದಲ್ಲಿ ಕಿರಿಯ ಸಹಾಯಕರು, ದಲಾಯತ್, ಕಂಪ್ಯೂಟರ್ ಆಪರೇಟರ್ ಹುದ್ದೆಗಳ ನೇಮಕಾತಿಗೆ ಡಿ. 5 ರಿಂದ ಪರೀಕ್ಷೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಚಿವಾಲಯದಲ್ಲಿ ಕಿರಿಯ ಸಹಾಯಕರು, ದಲಾಯತ್, ಕಂಪ್ಯೂಟರ್ ಆಪರೇಟರ್ ಹುದ್ದೆಗಳ ನೇಮಕಾತಿಗೆ ಡಿ. 5 ರಿಂದ ಪರೀಕ್ಷೆ

ಬೆಂಗಳೂರು: ವಿಧಾನಸಭೆ ಸಚಿವಾಲಯದಲ್ಲಿ ಕಿರಿಯ ಸಹಾಯಕರು, ಕಂಪ್ಯೂಟರ್ ಆಪರೇಟರ್, ಸ್ವಾಗತಕಾರರು ದಲಾಯತ್ ಹುದ್ದೆಗಳಿಗೆ ಡಿಸೆಂಬರ್ 5 ರಿಂದ 7 ರವರೆಗೆ ಪರೀಕ್ಷೆ ನಡೆಯಲಿದೆ.

ಡಿಸೆಂಬರ್ 1 ರ ಮಧ್ಯಾಹ್ನದ ನಂತರ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ http://kea.kar.nic.in ವೆಬ್ಸೈಟ್ ನಲ್ಲಿ ಅಭ್ಯರ್ಥಿಗಳು ಪ್ರವೇಶ ಪತ್ರ ಡೌನ್ಲೋಡ್ ಮಾಡಿಕೊಳ್ಳಬಹುದು.

ಡಿಸೆಂಬರ್ 5 ರಂದು ಮಧ್ಯಾಹ್ನ 3:30 ರಿಂದ 4:30ರ ವರೆಗೆ ದಲಾಯತ್ ಹುದ್ದೆಗಳಿಗೆ ಪರೀಕ್ಷೆ ನಡೆಯಲಿದೆ. ಡಿಸೆಂಬರ್ 6 ರಂದು ಮಧ್ಯಾಹ್ನ 3 ರಿಂದ 5 ಗಂಟೆಯವರೆಗೆ ಕಂಪ್ಯೂಟರ್ ಆಪರೇಟರ್ ಹುದ್ದೆಗಳಿಗೆ ಪರೀಕ್ಷೆ ನಡೆಯಲಿದ್ದು, ಡಿಸೆಂಬರ್ 7 ರಂದು ಮಧ್ಯಾಹ್ನ 3 ರಿಂದ 5 ಗಂಟೆವರೆಗೆ ಕಿರಿಯ ಸಹಾಯಕರು ಹಾಗೂ ಸ್ವಾಗತಕಾರರ ಹುದ್ದೆಗಳಿಗೆ ಪರೀಕ್ಷೆ ನಡೆಯಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...