alex Certify 1152 ಕಚೇರಿ ಸಹಾಯಕರ ನೇಮಕಾತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

1152 ಕಚೇರಿ ಸಹಾಯಕರ ನೇಮಕಾತಿ

ಬೆಂಗಳೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಚೇರಿ ಸಹಾಯಕರು, ಶೈಕ್ಷಣಿಕ ಸಹಾಯಕರಾಗಿ 1152 ಮಂದಿಯನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುವುದು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಚೇರಿ ಸಹಾಯಕರು ಮತ್ತು ಶೈಕ್ಷಣಿಕ ಸಹಾಯಕರಾಗಿ 1152 ಮಂದಿಯನ್ನು ನೇಮಕಾತಿ ಮಾಡಿಕೊಳ್ಳಲು ಒಪ್ಪಿಗೆ ನೀಡಲಾಗಿದೆ.

ಸಚಿವ ಜೆ.ಸಿ. ಮಾಧುಸ್ವಾಮಿ ಅವರು ಸಂಪುಟ ಸಭೆಯ ನಂತರ ಈ ಬಗ್ಗೆ ಮಾಹಿತಿ ನೀಡಿದ್ದಾರೆ. 2022 – 23ನೇ ಶೈಕ್ಷಣಿಕ ಸಾಲಿಗೆ ವಿದ್ಯಾ ವಿಕಾಸ ಯೋಜನೆಯಡಿ ಸರ್ಕಾರಿ ಶಾಲೆಗಳಲ್ಲಿರುವ 1 ರಿಂದ 10ನೇ ತರಗತಿಯ ಮಕ್ಕಳಿಗೆ 132 ಕೋಟಿ ರೂ ವೆಚ್ಚದಲ್ಲಿ ಶೂ. ಸಾಕ್ಸ್ ನೀಡಲು ಒಪ್ಪಿಗೆ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...