alex Certify ಸರ್ಕಾರಿ ಕೆಲಸ ನಿರೀಕ್ಷೆಯಲ್ಲಿದ್ದವರಿಗೆ ಶುಭ ಸುದ್ದಿ: ವಿವಿಧ ಇಲಾಖೆ ಹುದ್ದೆಗಳ ನೇಮಕಾತಿಗೆ KPSC ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸರ್ಕಾರಿ ಕೆಲಸ ನಿರೀಕ್ಷೆಯಲ್ಲಿದ್ದವರಿಗೆ ಶುಭ ಸುದ್ದಿ: ವಿವಿಧ ಇಲಾಖೆ ಹುದ್ದೆಗಳ ನೇಮಕಾತಿಗೆ KPSC ಅರ್ಜಿ ಆಹ್ವಾನ

KPSC scam: Court orders framing of charges | Deccan Herald

ಬೆಂಗಳೂರು: ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಗ್ರೂಪ್ ಸಿ ವೃಂದ ತಾಂತ್ರಿಕೇತರ ಹುದ್ದೆಗಳ ನೇಮಕಾತಿಗೆ ಕೆಪಿಎಸ್ಸಿ ಅರ್ಜಿ ಆಹ್ವಾನಿಸಿದೆ.

ಅರ್ಜಿ ಸಲ್ಲಿಕೆಗೆ ಸೆಪ್ಟೆಂಬರ್ 19 ಕೊನೆಯ ದಿನವಾಗಿದೆ. 523 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. 244 ಹುದ್ದೆಗಳು, ಕಲ್ಯಾಣ ಕರ್ನಾಟಕ ಭಾಗಕ್ಕೆ 279 ಹುದ್ದೆಗಳಿವೆ.

ಮಾಜಿ ಸೈನಿಕರಿಗೆ 50 ರೂ., ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 600 ರೂ. ಅರ್ಜಿ ಶುಲ್ಕವಿದೆ. 2ಎ, 2ಬಿ, 3ಎ, 3ಬಿ ವರ್ಗದವರಿಗೆ 300 ರೂ. ಅರ್ಜಿ ಶುಲ್ಕ ನಿಗದಿ ಮಾಡಿದ್ದು, ಪರಿಶಿಷ್ಟ ಜಾತಿ ಮತ್ತು ಪಂಗಡ, ಪ್ರವರ್ಗ-1ರ ಹಾಗೂ ವಿಕಲಚೇತನ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.

ಅರ್ಜಿ ಸಲ್ಲಿಕೆಗೆ ಸೆಪ್ಟೆಂಬರ್ 19, ಶುಲ್ಕ ಪಾವತಿಗೆ ಸೆಪ್ಟೆಂಬರ್ 21 ಕೊನೆಯ ದಿನವಾಗಿದೆ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಮಾಹಿತಿಗಾಗಿ www.kpsc.kar.nic.in ವೀಕ್ಷಿಸಬಹುದಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...