alex Certify BREAKING: ಕೆಂಪೇಗೌಡ ಏರ್ ಪೋರ್ಟ್ ನಲ್ಲಿ 2.4 ಕೋಟಿ ರೂ. ಮೌಲ್ಯದ ರಕ್ತಚಂದನ ವಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಕೆಂಪೇಗೌಡ ಏರ್ ಪೋರ್ಟ್ ನಲ್ಲಿ 2.4 ಕೋಟಿ ರೂ. ಮೌಲ್ಯದ ರಕ್ತಚಂದನ ವಶ

ಬೆಂಗಳೂರು: ಬೆಂಗಳೂರು ಕೆಂಪೇಗೌಡ ಅಂತತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 2.4 ಕೋಟಿ ರೂಪಾಯಿ ಮೌಲ್ಯದ ರಕ್ತಚಂದನ ವಶಪಡಿಸಿಕೊಳ್ಳಲಾಗಿದೆ.

ಪ್ಲೈವುಡ್ ಶೀಟ್ ಗಳ ಮೂಲಕ 4.82 ಟನ್ ರಕ್ತ ಚಂದನವನ್ನು ತೈವಾನ್ ಗೆ ಅಕ್ರಮವಾಗಿ ಸಾಗಿಸುತ್ತಿದ್ದ ಮೂವರು ಆರೋಪಿಗಳನ್ನು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿ ವಿಚಾರಣೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...